Mäßig Gewitter

Thunderstorm — 6 districts of Karnataka

6 districts of Karnataka Quelle: NDMA SACHET (India)

Details

ಮುಂದಿನ 3 ಗಂಟೆಗಳಲ್ಲಿ ಚಾಮರಾಜನಗರ, ಚಿಕ್ಕಮಗಳೂರು, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.