Moderada Tormenta eléctrica

Thunderstorm with Lightning — 9 districts of Karnataka

9 districts of Karnataka Fuente: NDMA SACHET (India)

Detalles

ಮುಂದಿನ 3 ಗಂಟೆಗಳಲ್ಲಿ ಬಳ್ಳಾರಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಗದಗ, ಕೊಪ್ಪಳ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಕಡೆ ಸಿಡಿಲು ಸಹಿತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.