Thunder shower with strong wind — 8 districts of Karnataka
Détails
ಮುಂದಿನ 3 ಗಂಟೆಗಳಲ್ಲಿ ಬಾಗಲಕೋಟೆ, ದಾವಣಗೆರೆ, ಧಾರವಾಡ, ಕಲಬುರಗಿ, ಕೊಪ್ಪಳ, ಮೈಸೂರು, ರಾಯಚೂರು, ವಿಜಯಪುರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ. ಮೂಲ-ಐಎಂಡಿ:-ಬೆಂಗಳೂರು.